ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ ನೇತೃತ್ವದ ಹೊಸ ಸರಕಾರ ಜ.20ರಂದು ಪ್ರಮಾಣ ವಚನ ಸ್ವೀಕರಿಸಲಿರುವಂತೆಯೇ ಶುಕ್ರವಾರ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕದ ದೂತಾವಾಸ ಕಚೇರಿ ಆರಂಭವಾ­ಗಲಿದೆ. ಇದುವರೆಗೆ ಚೆನ್ನೈ, ಹೈದರಾಬಾದ್‌, ಮುಂಬಯಿ, ...